ಕಾವೇರಿ ಆರತಿ ವಿವಾದ | ಕಾರ್ಯಕ್ರಮ ಸ್ಥಗಿತಗೊಳಿಸಲು ಹೈಕೋರ್ಟ್ ನಕಾರ

ಮಾರ್ಚ್ 21 ರಂದು ಸ್ಯಾಂಕಿ ಟ್ಯಾಂಕ್‌ನಲ್ಲಿ ನಿಗದಿಯಾಗಿದ್ದ ಪ್ರಸ್ತಾವಿತ ಕಾವೇರಿ ಆರತಿ ಕಾರ್ಯಕ್ರಮವನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ರಾಜ್ಯ ಸರ್ಕಾರ, ಬಿಡಬ್ಲ್ಯೂಎಸ್‌ಎಸ್‌ಬಿ ಮತ್ತು ಬಿಬಿಎಂಪಿಯಿಂದ ಯಾವುದೇ ವಾಣಿಜ್ಯ ಚಟುವಟಿಕೆ ನಡೆಯುವುದಿಲ್ಲ ಎಂದು ಭರವಸೆ ಪಡೆದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠವು ಈ ಸಂಬಂಧ ಸಲ್ಲಿಸಲಾದ ಅರ್ಜಿಯನ್ನು ವಿಲೇವಾರಿ ಮಾಡಿದೆ. ಕಾವೇರಿ ಆರತಿ ವಿವಾದ ಕರ್ನಾಟಕ ಟ್ಯಾಂಕ್ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯಡಿ … Continue reading ಕಾವೇರಿ ಆರತಿ ವಿವಾದ | ಕಾರ್ಯಕ್ರಮ ಸ್ಥಗಿತಗೊಳಿಸಲು ಹೈಕೋರ್ಟ್ ನಕಾರ