ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ಲಡಾಖ್ ಮೂಲದ ಶಿಕ್ಷಣ ತಜ್ಞ ಮತ್ತು ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಆರಂಭಿಸಿದೆ ಎಂದು ಗುರುವಾರ ವರದಿಯಾಗಿದೆ. ಕೆಲ ಸಮಯದಿಂದ ವಾಂಗ್‌ಚುಕ್ ಅವರ ಸಂಸ್ಥೆಗಳ ವಿರುದ್ದ ತನಿಖೆ ನಡೆಯುತ್ತಿದೆ. ಆದರೆ, ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸುಮಾರು 10 ದಿನಗಳ ಹಿಂದೆ ಸಿಬಿಐ ತಂಡವು … Continue reading ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ