ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ ಮತ್ತು ಪ್ರಕರಣದ ಹಿಂದೆ ಯಾವುದೇ ಕೈವಾಡಗಳಿಲ್ಲ ಎಂದು ಹೇಳಿದೆ. ಸುಶಾಂತ್ ಸಿಂಗ್ ತಂದೆ ಕೆ.ಕೆ ಸಿಂಗ್ ದಾಖಲಿಸಿದ್ದ ಆತ್ಮಹತ್ಯೆಗೆ ಪ್ರಚೋದನೆ ದೂರು ಮತ್ತು ಸುಶಾಂತ್ ಸಹೋದರಿಯರ ವಿರುದ್ಧ ರಿಯಾ ಚಕ್ರವರ್ತಿ ದಾಖಲಿಸಿದ್ದ ಆತ್ಮಹತ್ಯೆಗೆ ಪ್ರಚೋದನೆ ದೂರಿಗೆ ಸಂಬಂಧಿಸಿದಂತೆ ಸಿಬಿಐ ಮುಕ್ತಾಯದ ವರದಿಗಳನ್ನು ನೀಡಿದೆ. ಕೆ.ಕೆ ಸಿಂಗ್ ಅವರ ದೂರಿಗೆ ಸಂಬಂಧಿಸಿದ ತನಿಖೆಯ ಮುಕ್ತಾಯದ ವರದಿಯನ್ನು … Continue reading ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್