HomeಮುಖಪುಟCBSE Class 12 result | ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

CBSE Class 12 result | ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಫಲಿತಾಂಶವನ್ನು ಪರಿಶೀಲಿಸಲು ವಿದ್ಯಾರ್ಥಿಗಳಿಗೆ ತಮ್ಮ ರೋಲ್ ಸಂಖ್ಯೆ ಅಗತ್ಯವಿದೆ, ಅದನ್ನು ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ

- Advertisement -
- Advertisement -

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 12 ನೇ ತರಗತಿ ಫಲಿತಾಂಶ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ. ಇತ್ತೀಚೆಗಷ್ಟೇ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದವು.

ಸಿಬಿಎಸ್‌ಇ 12 ನೇ ತರಗತಿಯ ಫಲಿತಾಂಶಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ cbseresults.nic.in, ಹಾಗೂ digilocker.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಜೊತೆಗೆ ಡಿಜಿಲಾಕರ್ ಆಪ್‌ನಲ್ಲಿ ಕೂಡಾ ಫಲಿತಾಂಶಗಳನ್ನು ನೋಡಬಹುದಾಗಿದೆ. CBSE ಫಲಿತಾಂಶವನ್ನು ಪರಿಶೀಲಿಸಲು ವಿದ್ಯಾರ್ಥಿಗಳಿಗೆ ತಮ್ಮ ರೋಲ್ ಸಂಖ್ಯೆ ಅಗತ್ಯವಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ರೋಲ್‌ ನಂಬರ್‌‌ ಪಡೆಯುವುದು ಹೇಗೆ?

  • ನಿಮ್ಮ ರೋಲ್ ನಂಬರ್‌ ಕಂಡು ಹಿಡಿಯಲು ಇಲ್ಲಿ ಕ್ಲಿಕ್ ಮಾಡಿ
  • ಅಲ್ಲಿ ನೀವು 12 ತರಗತಿಯ ಆಯ್ಕೆಗೆ ಕ್ಲಿಕ್ ಮಾಡಬೇಕಾಗುತ್ತದೆ.
  • ನಂತರ ವಿದ್ಯಾರ್ಥಿಗಳ ಹೆಸರು, ಸ್ಕೂಲ್ ಕೋಡ್ ಹಾಗೂ ತಂದೆ ತಾಯಿಯ ಹೆಸರನ್ನು ಬರೆಯಬೇಕಾಗುತ್ತದೆ.
  • ಎಲ್ಲವನ್ನೂ ತುಂಬಿಸಿದ ನಂತರ ‘ಸರ್ಚ್‌ ಡಾಟ’ ಬಟನ್‌ಗೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ವಿದ್ಯಾರ್ಥಿಗಳ ರೋಲ್ ನಂಬರ್ ಸಿಗುತ್ತದೆ.
  •  ಅಲ್ಲಿನ ರೋಲ್ ನಂಬರ್ ಪಡೆದು digitallocker.gov.in ಕ್ಲಿಕ್ ಮಾಡಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪಡೆಯಬಹುದು.

ಸಿಬಿಎಸ್‌ಇ ಪಾಸ್ ಪ್ರಮಾಣಪತ್ರಗಳು, ಮಾರ್ಕ್‌ಶೀಟ್‌ಗಳು ಮತ್ತು ವಲಸೆ ಪ್ರಮಾಣಪತ್ರಗಳು ಡಿಜಿಲಾಕರ್‌ನಲ್ಲಿ ಲಭ್ಯವಿರುತ್ತವೆ. ‘ಶಿಕ್ಷಣ’ ವಿಭಾಗದ ಅಡಿಯಲ್ಲಿರುವ ‘ಸಿಬಿಎಸ್‌ಇ’ ಕ್ಲಿಕ್ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ದಾಖಲೆಗಳನ್ನು ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...