ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್

ಇಸ್ರೇಲ್ ಮತ್ತು ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದ ಹಂತ ಹಂತವಾಗಿ ಜಾರಿಯಾಗುತ್ತಿದ್ದು, ಇಸ್ರೇಲ್ ಗಾಝಾ ಮೇಲೆ ಬಾಂಬ್ ದಾಳಿ ನಿಲ್ಲಿಸಿದ ಬಳಿಕ, ಬಂಧಿತರು ಮತ್ತು ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಸೋಮವಾರ (ಅ.13) ಇಸ್ರೇಲ್‌ನ 20 ಒತ್ತೆಯಾಳುಗಳನ್ನು ಹಮಾಸ್ ಹಸ್ತಾಂತರಿಸಲಿದೆ. ಇದಕ್ಕೆ ಬದಲಾಗಿ ಇಸ್ರೇಲ್ 2000 ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಹಮಾಸ್ ಈಗಾಗಲೇ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ರೆಡ್‌ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿ ಮೂಲಕ ಹಸ್ತಾಂತರಿಸಿದೆ. ಇನ್ನೂ 13 ಜನರ ಹಸ್ತಾಂತರ … Continue reading ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್