ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ … Continue reading ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?
Copy and paste this URL into your WordPress site to embed
Copy and paste this code into your site to embed