ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್ ಆಫ್ ದಿ ನೇಟಿವಿಟಿಯ ಹೊರಗೆ ಕ್ರಿಸ್‌ಮಸ್ ಮರವನ್ನು ಬೆಳಗಿಸಲಾಗಿದೆ. ಗಾಝಾದ ನರಮೇಧದ ನೋವಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಕಾಗಿದ್ದ ಜನರ ಮನಸ್ಸಿನಲ್ಲಿ, ಆ ಬೆಳಕು ಈ ಕೊಂಚ ಭರವಸೆ ಮತ್ತು ಸಮೃದ್ಧಿಯ ಕಿರಣವನ್ನು ಮೂಡಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ … Continue reading ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ