ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸಬೇಕು ಮತ್ತು ಅಮೆರಿಕ ಹಾಗೂ ಇಸ್ರೇಲ್ ಮೇಲೆ ನಡೆಸುತ್ತಿರುವ ಎಲ್ಲಾ ದಾಳಿಗಳನ್ನು ನಿಲ್ಲಿಸಬೇಕು ಎಂಬ ಷರತ್ತಿನ ಮೇಲೆ ಇಸ್ರೇಲ್ ಈ ನಿರ್ಧಾರವನ್ನು ಬೆಂಬಲಿಸಿದೆ. ಪಾಕಿಸ್ತಾನದ ಪ್ರಧಾನಿ ಕದನ ವಿರಾಮವು ಲೆಬನಾನ್‌ಗೂ ಅನ್ವಯಿಸುತ್ತದೆ ಎಂದು ಹೇಳಿದ್ದರೂ, ನೆತನ್ಯಾಹು ಕಚೇರಿ ಇದನ್ನು ನಿರಾಕರಿಸಿದೆ. … Continue reading ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!