ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ. ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ. ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. … Continue reading ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ