ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಒಂದು ದಿನದ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ. ಕದನ ವಿರಾಮದ ಮೇ 10 ರಂದು ಬರೆದ ತಮ್ಮ ಪತ್ರದಲ್ಲಿ, ಹಿರಿಯ ಕಾಂಗ್ರೆಸ್ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, … Continue reading ಕದನ ವಿರಾಮದ ಕುರಿತ ಟ್ರಂಪ್ ಹೇಳಿಕೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ: ಕಾಂಗ್ರೆಸ್