ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಉತ್ತರ ಗಾಜಾಗೆ ಪ್ಯಾಲೆಸ್ಟೀನಿಯನ್ನರನ್ನು ಹಿಂತಿರುಗಿಸಲು ಅವಕಾಶ ನೀಡುವ ಯೋಜನೆಗಳನ್ನು ನಿಲ್ಲಿಸುತ್ತಿರುವುದಾಗಿ ಇಸ್ರೇಲ್ ಭಾನುವಾರ ಘೋಷಿಸಿದ್ದು, ಕದನ ವಿರಾಮ ಒಪ್ಪಂದವನ್ನು ಫ್ಯಾಲೆಸ್ತೀನ್ ಪ್ರತಿರೋಧ ಗುಂಪು ಹಮಾಸ್ ಉಲ್ಲಂಘಿಸಿದೆ ಎಂದು ಅದು ಆರೋಪಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ ಶನಿವಾರ, ಹಮಾಸ್ ಗಾಜಾದಲ್ಲಿ ಒತ್ತೆಯಾಳುಗಳಾಗಿ ಇರಿಸಲಾಗಿದ್ದ ನಾಲ್ಕು ಮಹಿಳಾ ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿತು. ಜನವರಿ 19 ರಂದು ಜಾರಿಗೆ ಬಂದ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಇದು ಎರಡನೇ … Continue reading ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್