ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾವಿಂಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಉದ್ದೇಶಪೂರ್ವ ವಿಳಂಬ ಮಾಡುತ್ತಿದೆ. ಇದರಿಂದ ವಿಚಾರಣೆ ತಡವಾಗುತ್ತಿದೆ ಎಂದು ಮಥುರಾದ ಶಾಹಿ ಈದ್ಗಾ ಮಸೀದಿ ಸಮಿತಿ ಆರೋಪಿಸಿದೆ. ಕೇಂದ್ರ ಸರ್ಕಾರ ಯಾವುದೇ ಸೂಕ್ತ ಕಾರಣ ಕೊಡದೆ ಪ್ರತಿಕ್ರಿಯೆ ನೀಡಲು ವಿಳಂಬ ಮಾಡುತ್ತಿರುವ ಕಾರಣ, ಪ್ರತಿಕ್ರಿಯೆ ನೀಡುವ ಅವರ ಹಕ್ಕನ್ನು ರದ್ದುಗೊಳಿಸಿ ವಿಚಾರಣೆ ಮುಂದುವರೆಸುವಂತೆ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೋರಿದೆ. ಮಾರ್ಚ್ 2021ರಲ್ಲಿ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ … Continue reading ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ