ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ. ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ. “ಸರ್ವಪಕ್ಷ ಸಂದರ ನಿಯೋಗ ಭಾರತದ … Continue reading ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ