ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆಗಿನ ತನ್ನ ಸೆಟಲ್‌ಮೆಂಟ್ ಖಾತೆಯಿಂದ ರೂ 13.97 ಕೋಟಿ ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ (ಸೈಫನ್ ಮಾಡಲಾಗಿದೆ) ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆರೋಪಿಸಿದೆ. ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅಪರಿಚಿತ ವ್ಯಕ್ತಿಗಳು ತನ್ನ ಕೋರ್ ಬ್ಯಾಂಕಿಂಗ್ ಸಿಸ್ಟಮ್‌ನ ಸ್ಟ್ರಕ್ಚರ್ಡ್ ಫೈನಾನ್ಷಿಯಲ್ ಮೆಸೇಜಿಂಗ್ ಸಿಸ್ಟಮ್ (ಎಸ್‌ಎಫ್‌ಎಮ್‌ಎಸ್) ಸರ್ವರ್ ಮೂಲಕ ಆರ್‌ಬಿಐ ಒಡೆತನದ ಇಂಡಿಯನ್ ಫೈನಾನ್ಶಿಯಲ್ ಟೆಕ್ನಾಲಜಿ ಅಂಡ್ ಅಲೈಡ್ ಸರ್ವೀಸಸ್ (ಇಫ್ತಾಸ್-ಐಎಫ್‌ಟಿಎಸ್) ಸಂಸ್ಥೆಯ ಕೇಂದ್ರೀಯ ಸರ್ವರ್ ಅನ್ನು ಹ್ಯಾಕ್ ಮಾಡಿ, … Continue reading ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹13.97 ಕೋಟಿ ಅನಧಿಕೃತ ವಹಿವಾಟು: ಎಫ್‌ಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed