Homeಮುಖಪುಟವಯಸ್ಕ ವಿಷಯ ಪ್ರಸಾರ; ಉಲ್ಲು, ಆಲ್ಟ್‌ಬಾಲಾಜಿ ಸೇರಿದಂತೆ ಹಲವು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ವಯಸ್ಕ ವಿಷಯ ಪ್ರಸಾರ; ಉಲ್ಲು, ಆಲ್ಟ್‌ಬಾಲಾಜಿ ಸೇರಿದಂತೆ ಹಲವು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಅಶ್ಲೀಲ ಮತ್ತು ವಯಸ್ಕ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ಹಲವಾರು ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿಷೇಧಿಸಿದೆ. ಈ ಕ್ರಮಕ್ಕೆ ಗುರಿಯಾಗಿರುವವರಲ್ಲಿ ಆಲ್ಟ್‌ ಬಾಲಾಜಿ, ಉಲ್ಲು, ಬಿಗ್ ಶಾಟ್ಸ್ ಅಪ್ಲಿಕೇಶನ್, ಡೆಸಿಫ್ಲಿಕ್ಸ್, ಬೂಮೆಕ್ಸ್, ನವರಸ ಲೈಟ್ ಮತ್ತು ಗುಲಾಬ್ ಅಪ್ಲಿಕೇಶನ್ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸಲು ಮತ್ತು ಆನ್‌ಲೈನ್‌ನಲ್ಲಿ ಸ್ಪಷ್ಟ ವಿಷಯಗಳ ಪ್ರಸರಣವನ್ನು ತಡೆಯಲು ನಡೆಯುತ್ತಿರುವ ಪ್ರಯತ್ನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ, ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈಂಗಿಕವಾಗಿ ಸ್ಪಷ್ಟವಾದ ವಿಡಿಯೊಗಳನ್ನು ಸ್ಟ್ರೀಮಿಂಗ್ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಇಐಎಲ್‌)ಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಪ್ರಮುಖ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ನೋಟಿಸ್ ನೀಡಿತು.

ಕೇಂದ್ರ ಸರ್ಕಾರವು, ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್, ಉಲ್ಲು, ಆಲ್ಟ್‌ ಬಾಲಾಜಿ , ಎಕ್ಸ್‌ (ಹಿಂದೆ ಟ್ವಿಟರ್), ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಮತ್ತು ಇತರರಿಗೆ ನೋಟಿಸ್ ನೀಡಲಾಗಿದೆ.

ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಅರ್ಜಿಯು ಗಮನಾರ್ಹ ಕಳವಳವನ್ನು ವ್ಯಕ್ತಪಡಿಸಿದೆ ಎಂದು ಒಪ್ಪಿಕೊಂಡಿತು. ಆದರೆ, ಈ ವಿಷಯವು ಕಾರ್ಯಾಂಗ ಅಥವಾ ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಎಂದು ಒತ್ತಿ ಹೇಳಿದೆ.

ಕಮಲ್ ಹಾಸನ್ ಸಂಸತ್ತಿಗೆ ಪಾದಾರ್ಪಣೆ; ರಾಜ್ಯಸಭಾ ಸಂಸದರಾಗಿ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...