ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಬುಧವಾರ (ಆ.27) ಮಧ್ಯಾಹ್ನ ಎಕ್ಸ್‌ನಲ್ಲಿ ಪ್ರಕಟಿಸಿದ್ದಾರೆ. In exercise of the powers conferred by the Constitution of India, the President, after consultation with Chief Justice of India, … Continue reading ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ, ವಿಪುಲ್ ಪಂಚೋಲಿ ಸುಪ್ರೀಂ ಕೋರ್ಟ್‌ ಪದೋನ್ನತಿಗೆ ಕೇಂದ್ರ ಅನುಮೋದನೆ