ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್
ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು ‘ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ’ ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. “ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ 7.8 ರಷ್ಟು ಜಿಡಿಪಿ ಅಭಿವೃದ್ಧಿ ದರ ದಾಖಲಾಗಿದೆ. ಇದು ಬಲವಾದ ಆರ್ಥಿಕ ಸ್ಥಿತಿಯ ಸಂಕೇತವಾಗಿದೆ” ಎಂದು ಒಕ್ಕೂಟ ಸರ್ಕಾರ ಇತ್ತೀಚೆಗೆ ಪ್ರಕಟಿಸಿದ ವರದಿಯ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಪವಾರ್ ಈ ಹೇಳಿಕೆ ನೀಡಿದ್ದಾರೆ. “ಆಡಳಿತಾರೂಢ ಸರ್ಕಾರವು ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ … Continue reading ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್
Copy and paste this URL into your WordPress site to embed
Copy and paste this code into your site to embed