ಕಬ್ಬಿಗೆ ‘ಎಫ್‌ಆರ್‌ಪಿ’ ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಬ್ಬಿಗೆ ಎಫ್‌ಆರ್‌ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ … Continue reading ಕಬ್ಬಿಗೆ ‘ಎಫ್‌ಆರ್‌ಪಿ’ ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ