ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ ಬೆದರಿದೆ. ಇಂದಿನಿಂದ ಸಂಸತ್ತಿನ ಅಧಿವೇಶನ ಆರಂಭವಾಗಿದ್ದು, ನವದೆಹಲಿ ಜಿಲ್ಲೆಯಲ್ಲಿ ಯಾರಿಗೂ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಧ್ಯಾಹ್ನ 2:05 ರ ಹೊತ್ತಿಗೆ ಸಂಸತ್ತಿನ ಪ್ರವೇಶ ದ್ವಾರಗಳ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಂಸತ್ತಿಗೆ ಸಿಜೆಪಿ ನಡೆಸಿದ ಮೆರವಣಿಗೆಯಲ್ಲಿ ಸೇರಲು ಜಂತರ್ … Continue reading ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ