ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

ಕೀಲಡಿ ಉತ್ಖನನ ವರದಿಯನ್ನು ಕೇಂದ್ರ ಸರ್ಕಾರ ಪ್ರಕಟಿಸದಿರುವುದು ತಮಿಳು ಸಂಸ್ಕೃತಿಯ ಮೇಲಿನ ದೌರ್ಜನ್ಯ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಹೇಳಿದ್ದಾರೆ. ಕೇಂದ್ರ ಸರ್ಕಾರವು ತಮಿಳು ನಾಗರಿಕತೆಯ ಶ್ರೇಷ್ಠತೆ ಮತ್ತು ಪ್ರಾಚೀನತೆಯನ್ನು ಗುರುತಿಸುವವರೆಗೆ ತಮ್ಮ ಪಕ್ಷವು ವಿಶ್ರಮಿಸುವುದಿಲ್ಲ ಎಂದು ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ. ಕೀಲಡಿ ವರದಿ ಪ್ರಕಟಿಸದ ಮೇ 23 ರಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಪುರಾತತ್ವಶಾಸ್ತ್ರಜ್ಞ ಅಮರನಾಥ್ ರಾಮಕೃಷ್ಣ ಅವರಿಗೆ ಇಬ್ಬರು ತಜ್ಞರು ಸೂಚಿಸಿದ ತಿದ್ದುಪಡಿಗಳನ್ನು … Continue reading ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್