Homeಮುಖಪುಟ101.3 ಲಕ್ಷ ಕೋಟಿ ರೂ. ಗೆ ಏರಿದ ಕೇಂದ್ರ ಸರ್ಕಾರದ ಆರ್ಥಿಕ ಹೊರೆ: ಹಣಕಾಸು ಸಚಿವಾಲಯ

101.3 ಲಕ್ಷ ಕೋಟಿ ರೂ. ಗೆ ಏರಿದ ಕೇಂದ್ರ ಸರ್ಕಾರದ ಆರ್ಥಿಕ ಹೊರೆ: ಹಣಕಾಸು ಸಚಿವಾಲಯ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ಹೊರೆ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 101.3 ಲಕ್ಷ ಕೋಟಿ ರೂ. ಗೆ ಏರಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. 2019 ರ ಮೊದಲ ತ್ರೈಮಾಸಿಕದಲ್ಲಿ ಕೇಂದ್ರ ಸರ್ಕಾರದ ಒಟ್ಟು ಸಾಲ 88.18 ಲಕ್ಷ ಕೋಟಿ ರೂ. ಆಗಿತ್ತು.

ಇದನ್ನು ಓದಿ: 1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ -23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ

ಸಾರ್ವಜನಿಕ ಸಾಲದ ಇತ್ತೀಚಿನ ಮಾಹಿತಿಯ ಪ್ರಕಾರ, ಸರ್ಕಾರದ ಒಟ್ಟು ಆರ್ಥಿಕ ಹೊರೆ 2020 ರ ಮಾರ್ಚ್ ಅಂತ್ಯದ ವೇಳೆ 94.6 ಲಕ್ಷ ಕೋಟಿ ರೂ. ಗಳಿದ್ದವು, ಇದು 2020 ರ ಜೂನ್ ಅಂತ್ಯದ ವೇಳೆಗೆ 101.3 ಲಕ್ಷ ಕೋಟಿ ರೂ.ಗೆ ಏರಿದೆ.

ಕೊರೊನಾ ಸಾಂಕ್ರಾಮಿಕವು ಸರ್ಕಾರದ ಹಣಕಾಸಿನ ಮೇಲೆ ಭಾರೀ ಪರಿಣಾಮ ಬೀರಿದ್ದು, ಆದಾಯದ ಮೇಲೆ ಹೊಡೆತ ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ದುರಂತ : ಜನರ ಬದುಕು ಅತಂತ್ರ – ಡಾ. ಟಿ. ಆರ್. ಚಂದ್ರಶೇಖರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...