ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ (ಜು.2) ಪರಿಷ್ಕೃತ ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಪುನರಾರಂಭಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ. ಹೊಸ ಮಾರ್ಗಸೂಚಿಗಳು ರಾಜ್ಯ ಸರ್ಕಾರಗಳಿಗೆ ಪರವಾನಗಿಗಳನ್ನು ನೀಡಲು ಮತ್ತು ಅಗ್ರಿಗೇಟರ್‌ಗಳನ್ನು ನಿಯಂತ್ರಿಸಲು ಒಂದು ಚೌಕಟ್ಟನ್ನು ಒದಗಿಸುತ್ತದೆ. ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹಗುರವಾದ ನಿಯಂತ್ರಣ ವ್ಯವಸ್ಥೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ. ‘ಸಾರಿಗೆ ಅಲ್ಲದ ಮೋಟರ್‌ ಸೈಕಲ್‌ಗಳನ್ನು ಅಗ್ರಿಗೇಟರ್‌ಗಳ … Continue reading ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ