ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನೂತನ ಸ್ನಾತಕೋತ್ತರ ವಿಭಾಗಗಳ ಮಂಜೂರಾತಿ ಸೇರಿದಂತೆ ಬೋಧನಾ ಹುದ್ದೆಗಳ ಮಂಜೂರಾತಿ ಮತ್ತು ಹುಡುಗ, ಹುಡುಗಿಯರ ವಸತಿಗೃಹಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ಕಳಿಸಲಾದ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ಕ್ರಮವಹಿಸಲು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರೀಯ ವಿವಿಯ ಈ ಕುರಿತು ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, “ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಮತ್ತು … Continue reading ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ