ಅಮೆರಿಕ ಭೇಟಿಗೆ ಕೇಂದ್ರ ಅನುಮತಿ ನಿರಾಕರಣೆ | ಸ್ಪಷ್ಟೀಕರಣ ಕೇಳಿ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ತಮ್ಮ ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಣೆಗೆ ಔಪಚಾರಿಕೆ ಸ್ಪಷ್ಟೀಕರಣ ನೀಡುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶುಕ್ರವಾರ ಕೇಂದ್ರ ಕೇಂದ್ರ ವಿದೇಶಾಂಗ ಖಾತೆ ಸಚಿವರಾದ ಡಾ.ಎಸ್.ಜೈಶಂಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಅಮೆರಿಕ ಭೇಟಿಗೆ ಕೇಂದ್ರ 2025 ರ ಜೂನ್ 14ರಿಂದ 27ರವರೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದರು. ಅದಾಗ್ಯೂ, ಅವರಿಗೆ ಕೇಂದ್ರ ವಿದೇಶಾಂಗ ಸಚಿವಾಲಯ ರಾಜಕೀಯ ಅನುಮತಿ ನಿರಾಕರಿಸಿತ್ತು. … Continue reading ಅಮೆರಿಕ ಭೇಟಿಗೆ ಕೇಂದ್ರ ಅನುಮತಿ ನಿರಾಕರಣೆ | ಸ್ಪಷ್ಟೀಕರಣ ಕೇಳಿ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ