‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ಮುಂಬರುವ ಜನಗಣತಿಯ ಜೊತೆ ಜಾತಿ ಗಣತಿ ಮಾಡಲಾಗುವುದು ಎಂಬ ಕೇಂದ್ರ ಸರ್ಕಾರ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ “ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ಕುರಿತು ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?”ಎಂದು ಪ್ರಶ್ನಿಸಿದೆ. “ಪ್ರಧಾನಿ ನರೇಂದ್ರ ಮೋದಿಯವರು ಡೆಡ್‌ಲೈನ್ ಇಲ್ಲದೆ ಹೆಡ್‌ಲೈನ್ ಕೊಡುವುದರಲ್ಲಿ ಮಾಸ್ಟರ್” ಎಂದಿದೆ. ಸರ್ಕಾರದ ಜಾತಿ ಗಣತಿ ನಿರ್ಧಾರದ ಕುರಿತು ಹಲವು ಪ್ರಶ್ನೆಗಳಿವೆ ಎಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಆದಷ್ಟು ಬೇಗ ಜಾತಿ ಗಣತಿ … Continue reading ‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ