ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

ಮಾವೋವಾದಿಗಳ ಹಿಡಿತವಿದ್ದ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಹೊಸ ಕಬ್ಬಿಣದ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಾತ್ವಿಕ ಅರಣ್ಯ ಅನುಮತಿಯನ್ನು ನೀಡಿದೆ ಎಂದು indianexpress.com ವರದಿ ಮಾಡಿದೆ. ಕೇಂದ್ರದ ಈ ತಾತ್ವಿಕ ಅನುಮತಿಯು 937 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಮತ್ತು 1.23 ಲಕ್ಷ ಮರಗಳನ್ನು ಕಡಿಯಲು ಕಂಪನಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಸಚಿವಾಲಯದ ದಾಖಲೆಗಳು ಉಲ್ಲೇಖಿಸಿ ವರದಿ ಹೇಳಿದೆ. … Continue reading ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ