ಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಪದಚ್ಯುತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿರ್ಲಾ ಮತ್ತು ಹರಿವಂಶ್ ಅವರು ಸಭೆ ನಡೆಸಿದರು. ನಂತರ ಅಮಿತ್ ಶಾ ಅವರನ್ನು ಭೇಟಿಯಾದರು ಎಂದು ವರದಿಗಳು ಹೇಳಿವೆ. … Continue reading ಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ