ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿದ ಕೇಂದ್ರ : ಗೌಪ್ಯತೆ ಕಳೆದುಕೊಳ್ಳುವ ಆತಂಕ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ಸೈಬರ್ ಭದ್ರತಾ ಅಪ್ಲಿಕೇಶನ್ ‘ಸಂಚಾರ್ ಸಾಥಿ’ಯನ್ನು ಮೊದಲೇ ಇನ್‌ಸ್ಟಾಲ್‌ (Pre-install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಂವಹನ ಸಚಿವಾಲಯ ನಿರ್ದೇಶಿಸಿದೆ. ಸುದ್ದಿ ಸಂಸ್ಥೆ ರಾಯಿಟರ್ಸ್ ಕೇಂದ್ರದ ನಿರ್ದೇಶನದ ಕುರಿತು ಮೊದಲು ವರದಿ ಮಾಡಿದ್ದು, ಈ ವರದಿಯ ಬಳಿಕ ದೇಶದಾದ್ಯಂತ ಗಂಭೀರ ಗೌಪ್ಯತೆಯ ಕಳವಳ ವ್ಯಕ್ತವಾಗಿದೆ. ರಾಯಿಟರ್ಸ್ ವರದಿ ಪ್ರಕಟಗೊಂಡ ತಕ್ಷಣ, ಅದನ್ನು ಹಂಚಿಕೊಂಡ ಅನೇಕರು ಕೇಂದ್ರದ ನಿರ್ದೇಶನದ ಬಗ್ಗೆ … Continue reading ಎಲ್ಲಾ ಮೊಬೈಲ್ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿದ ಕೇಂದ್ರ : ಗೌಪ್ಯತೆ ಕಳೆದುಕೊಳ್ಳುವ ಆತಂಕ