5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

ಐದು ಮತ್ತು ಎಂಟನೇ ತರಗತಿಯಲ್ಲಿ ಕಲಿಯುವ ಮಕ್ಕಳನ್ನು ಅನುತ್ತೀರ್ಣಗೊಳಿಸದಂತೆ ತಡೆ ನೀಡಿದ್ದ ‘ಅನುತ್ತೀರ್ಣರಹಿತ ನೀತಿ’ಯನ್ನು (ನೋ ಡಿಟೆನ್ಷನ್ ಪಾಲಿಸಿ) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರಿಂದ ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗದ 5 ಮತ್ತು 8ನೇ ತರಗತಿ ಮಕ್ಕಳನ್ನು ಇನ್ನು ಮುಂದೆ ಅನುತ್ತೀರ್ಣಗೊಳಿಸಬಹುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ 2019ರಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ (ಆರ್‌ಟಿಐ) ಮಾಡಿರುವ ಬದಲಾವಣೆಗಳ ಅನುಸಾರ ಅನುತ್ತೀರ್ಣರಹಿತ ನೀತಿಯನ್ನು ರದ್ದುಗೊಳಿಸಿ ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ (ಡಿ.23) ಅಧಿಸೂಚನೆ ಹೊರಡಿಸಿದೆ. ಕೇಂದ್ರೀಯ ವಿದ್ಯಾಲಯ, … Continue reading 5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ