ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ ಪಶ್ಚಿಮ ಬಂಗಾಳ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಕೇಂದ್ರ ಸರ್ಕಾರ, ಭಾನುವಾರ (ಮಾ.8) ಸಂಜೆ 5 ಗಂಟೆಯೊಳಗೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಳಿದೆ. ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಕೇಂದ್ರ ಗೃಹ ಕಾರ್ಯದರ್ಶಿಯವರು ‘ಬ್ಲೂ ಬುಕ್’ … Continue reading ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ