ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ. ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ … Continue reading ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ