ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ. ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ … Continue reading ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ