ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ

ಕೇಂದ್ರ ಸರ್ಕಾರ 29 ಕಾರ್ಮಿಕ ಕಾನೂನುಗಳನ್ನು ಸಂಯೋಜಿಸುವ ಮೂಲಕ ರೂಪಿಸಿದ ಹೊಸ ಕಾರ್ಮಿಕ ಸಂಹಿತೆಗಳ ಅನುಷ್ಠಾನ ಕಟ್ಟಡ ಸೆಸ್ ಸಂಗ್ರಹದಲ್ಲಿ ಕುಸಿತಕ್ಕೆ ಕಾರಣವಾಗಬಹುದು. ಇದು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಲ್ಯಾಣ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇರಳದ ಕಾರ್ಮಿಕ ಸಚಿವ ವಿ.ಶಿವನ್‌ಕುಟ್ಟಿ ಬುಧವಾರ (ಫೆಬ್ರವರಿ 12, 2025) ವಿಧಾನಸಭೆಗೆ ತಿಳಿಸಿದ್ದಾರೆ. ಕಾರ್ಮಿಕರ ಹಿತಾಸಕ್ತಿಗಳನ್ನು ರಕ್ಷಿಸುವ ರೀತಿಯಲ್ಲಿ ರಾಜ್ಯದಲ್ಲಿ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲಾಗುವುದು ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ. ಪ್ರಸ್ತುತ ಇರುವ ಮಾನದಂಡಗಳ ಪ್ರಕಾರ … Continue reading ಕೇಂದ್ರದ ಹೊಸ ಕಾರ್ಮಿಕ ನೀತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ಅಡ್ಡಿ : ಕೇರಳ ಸರ್ಕಾರ