ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ಬಸವನ ಬಾಗೇವಾಡಿ ಶಾಸಕ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ರಾಜೀನಾಮೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವ ಶಿವಾನಂದ ಅವರು ಬಿಜಾಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿ ಶನಿವಾರ ತನ್ನ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಸಲ್ಲಿಸಿದ್ದರು. ಯತ್ನಾಳ್ ಸವಾಲು ಏಪ್ರಿಲ್ 30 ರಂದು ಯತ್ನಾಳ್ ಅವರು ಶಿವಾನಂದ ಅವರ ವಿರುದ್ಧ ಅಶ್ಲೀಲ ವಾಗ್ದಾಳಿ ನಡೆಸಿದ್ದರು. “ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ … Continue reading ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!