ಚಾಮರಾಜನಗರ | ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು!

ದಲಿತ ಮಹಿಳೆ ಬಿಸಿಯೂಟ ತಯಾರಿಸುತ್ತಾರೆ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದಿರುವುದು ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ದಲಿತ ಮಹಿಳೆ ಅಡುವೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಒಂದಕ್ಕೆ ಕುಸಿದಿದೆ. ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು. ಈ ಪೈಕಿ 12 ಮಂದಿಯ … Continue reading ಚಾಮರಾಜನಗರ | ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು!