ಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಪುರ, ದೇಶವಳ್ಳಿ ಸೇರಿದಂತೆ ಹಲವೆಡೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದಾರೆ ಎಂದು ವರದಿಯಾಗಿದೆ. ಪಡೆದಿರುವ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಏಜೆಂಟರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಹಲವು ಕುಟುಂಬಗಳು ಮನೆಗೆ ಬೀಗ ಹಾಕಿ, ಊರು ಬಿಟ್ಟು ಹೋಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕೆಲ ಮಕ್ಕಳು ತಮ್ಮ ಶಿಕ್ಷಣವನ್ನೂ ಅರ್ಧದಲ್ಲಿ ನಿಲ್ಲಿಸಿ ತಮ್ಮ ಫೋಷಕರೊಂದಿಗೆ ಬೇರೆ ಜಿಲ್ಲೆ, … Continue reading ಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!