ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ
ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ ಕೆಬ್ಬೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ನಡೆದ ಬಂಡಿ ಪೂಜೆ ಹಬ್ಬದ ಸಂದರ್ಭದಲ್ಲಿ ದಲಿತ ಶಾಲಾ ಮಕ್ಕಳಿಗೆ ಊಟ ಬಡಿಸದೆ ಅಸ್ಪೃಶ್ಯತೆ ಆಚರಿಸಿ, ಅವರ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿವರ: ಗ್ರಾಮದ ಸವರ್ಣೀಯರ … Continue reading ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ
Copy and paste this URL into your WordPress site to embed
Copy and paste this code into your site to embed