ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ಚಂಡೀಗಢ ಮೇಯರ್ ಚುನಾವಣೆ ವಿವಾದ ಪ್ರಕರಣದ ಬಗ್ಗೆ ಇಂದು ತನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌, ವಿರೂಪಗೊಂಡ ಎಂಟು ಮತಗಳು ಮಾನ್ಯವಾಗಿವೆ ಎಂದು ಹೇಳಿ, ಮರು ಎಣಿಕೆಗೆ ಆದೇಶ ನೀಡಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಶಾಲಿಯಾಯಿತು. ಎಎಪಿ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿತು. ಚುನಾವಣಾಧಿಕಾರಿಯು ಸಮ್ಮಿಶ್ರ ಪಾಲುದಾರ ಪಕ್ಷಗಳ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿ, ಮತಪತ್ರಗಳನ್ನು ತಿದ್ದಿದ ಆರೋಪ ಎದುರಿಸುತ್ತಿದ್ದಾರೆ. ಬಿಜೆಪಿಯ ಮನೋಜ್ … Continue reading ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ