Homeಮುಖಪುಟಚಂದ್ರಯಾನ-3: ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ವಿಕ್ರಮ್ ಲ್ಯಾಂಡರ್

ಚಂದ್ರಯಾನ-3: ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ವಿಕ್ರಮ್ ಲ್ಯಾಂಡರ್

- Advertisement -
- Advertisement -

ಭಾರತೀಯ ಬಾಹ್ಯಾಕಾಶ  ಸಂಸ್ಥೆ ಇಸ್ರೋದ ಚಂದ್ರಯಾನ–3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್ ಆಗಿದೆ.

ಸಂಜೆ 6.04 ಸುಮಾರಿಗೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಿದೆ.ಈ ಮೂಲಕ ಭಾರತ ಅದ್ಭುತ ಸಾಧನೆ ಮಾಡಿದೆ.

ಈ ಕೌತುಕದ ಕ್ಷಣವನ್ನು ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿತ್ತು.ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಗೆ ಇಳಿಯಿತು. ಈ ಐತಿಹಾಸಿಕ ಕ್ಷಣವನ್ನು ವಿಶ್ವವೇ ವೀಕ್ಷಿಸಿದೆ.

ಎಲ್ ವಿಎಂ ಮಾರ್ಕ್-3 ರಾಕೆಟ್ 2023ರ ಜುಲೈ 14ರಂದು ಉಡಾವಣೆಗೊಂಡಿತ್ತು. ಭೂಮಿಯಿಂದ 3.84 ಲಕ್ಷ ಕಿ.ಮೀ. ದೂರ ಇರುವ ಚಂದ್ರನ ಸಮೀಪಕ್ಕೆ ತೆರಳಲು ವಿಕ್ರಮ್ ಲ್ಯಾಂಡರ್ 45 ದಿನಗಳ  ಕಾಲಾವಧಿ ತೆಗೆದುಕೊಂಡಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...