ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ ಒದಗಿಸುವ ಜವಾಬ್ದಾರಿಯನ್ನು ಹಿಂದೂ ಧಾರ್ಮಿಕ ಸಂಸ್ಥೆಯಾದ ಇಸ್ಕಾನ್‌ಗೆ ವಹಿಸಲಾಗಿದ್ದು, ಇದರ ಮೊದಲ ಪ್ರಮುಖ ಬದಲಾವಣೆಯಾಗಿ ಮೆನುವಿನಿಂದ ಮಾಂಸಾಹಾರಿ/ಮೊಟ್ಟೆ ಪದಾರ್ಥಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಇಸ್ಕಾನ್ ಸಂಸ್ಥೆಯು ತನ್ನ ಆವರಣದಲ್ಲಿ ನೀಡುವ ಶುದ್ಧ ಸಸ್ಯಾಹಾರಿ ಊಟವು ಜನಪ್ರಿಯವಾಗಿದ್ದರೂ, ಈಗ ಸರ್ಕಾರದ ಹೊಸ ನಿರ್ಧಾರದಿಂದಾಗಿ … Continue reading ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್