ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು
ಆರು ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಡೀರ್ ಬದಲಾವಣೆ ಆಗಿದ್ದು, ಇಡೀ ಕಾರ್ಯಕ್ರಮ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್ ಆಗಿದೆ. ಜಿಲ್ಲಾಡಳಿತ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಆರು ಮಂದಿ ನಕ್ಸಲ್ ಹೋರಾಟಗಾರರು ಶರಣಾಗತರಾಗಲಿದ್ದಾರೆ. ಈ ಮುಂಚೆ ನಿಗದಿಯಾದಂತೆ ಚಿಕ್ಕಮಗಳೂರಿನ ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಬೇಕಿತ್ತು. ಬದಲಾದ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲಿ ಇಂದು ಮಧ್ಯಾಹ್ನವೇ ಶರಣಾಗರಾಗಲಿದ್ದಾರೆ. ಆರು ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು … Continue reading ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು
Copy and paste this URL into your WordPress site to embed
Copy and paste this code into your site to embed