ಯುಜಿಸಿ ನಿಯಮಗಳಲ್ಲಿನ ಬದಲಾವಣೆ ಸಂವಿಧಾನದ ಮೇಲೆ ದಾಳಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳಲ್ಲಿನ ಬದಲಾವಣೆಗಳು ರಾಜ್ಯಗಳ ಅಧಿಕಾರವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಕೇಂದ್ರ ಸರ್ಕಾರವನ್ನು ಭಾನುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಶ್ವವಿದ್ಯಾಲಯಗಳ ಮೇಲೆ ಕೇಂದ್ರೀಕೃತ ನಿಯಂತ್ರಣ ಹೊಂದುವ ಕಲ್ಪನೆಯ ಹಿಂದೆ ದೊಡ್ಡ ಪಿತೂರಿ ಇದೆ ಎಂದ ಅವರು, ಯುಜಿಸಿ ನಿಯಮಗಳಲ್ಲಿನ ಬದಲಾವಣೆಗಳನ್ನು ಸಂವಿಧಾನದ ಮೇಲಿನ ದಾಳಿ ಎಂದು ಕರೆದರು. ಕೇಂದ್ರ ಸರ್ಕಾರ ವಿಶ್ವವಿದ್ಯಾಲಯಗಳ ಮೇಲೆ ಹಿಡಿತ ಸಾಧಿಸಿದರೆ, ಅವು ಕೆಲವು ಜನರಿಗೆ ದುರುದ್ದೇಶಪೂರಿತ ಪ್ರಚಾರದ ವೇದಿಕೆಗಳಾಗುತ್ತವೆ ಎಂದು … Continue reading ಯುಜಿಸಿ ನಿಯಮಗಳಲ್ಲಿನ ಬದಲಾವಣೆ ಸಂವಿಧಾನದ ಮೇಲೆ ದಾಳಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ