ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

“ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ” ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. “ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ಬಯಲಾಗಿರುವುದು ಅತ್ಯಂತ ಗಂಭೀರ ಮತ್ತು ದುರದೃಷ್ಟಕರ” ಎಂದು ಬಣ್ಣಿಸಿದ್ದಾರೆ. ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ತಮ್ಮ ಗಮನಕ್ಕೆ ಬಾರದೆ ಹೊರಡಿಸಿದ ನಿರ್ಧಾರಗಳು ಮತ್ತು ಆದೇಶಗಳ ವಿರುದ್ಧ ಪದೇ ಪದೇ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ‘ಇಂಡಿಯನ್ ಎಕ್ಸ್‌ಪ್ರೆಸ್’ … Continue reading ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್