ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ಬಿಜೆಪಿಯಲ್ಲಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ ಬಳಿಕ ಎನ್‌ಡಿಎ ಮಿತ್ರಪಕ್ಷವಾದ ಜೆಡಿಎಸ್ ನಾಯಕರು ಚನ್ನಪಟ್ಟಣ ಅಭ್ಯರ್ಥಿಯ ಘೋಷಣೆ ಬಗ್ಗೆ ಕಾದು ನೋಡುವ ತಂತ್ರ ಅನುಭವಿಸಿದ್ದರು. ಯೋಗೇಶ್ವರ್ ಇಂದು ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಚಿಸಿದೆ. ಉಪ ಚುನಾವಣೆ ಎದುರಿಸುತ್ತಿರುವ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ರಾಜಕೀಯ ಹಾಟ್‌ಸ್ಪಾಟ್ ಆಗಿದೆ. ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಇಂದು ಯೋಗೇಶ್ವರ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಎಚ್‌ಡಿ … Continue reading ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್