ಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ ‘ಡಿನೋಟಿಫಿಕೇಶನ್’ಗೆ ಒತ್ತಡ ಹೇರಿದ ಹೋರಾಟಗಾರರು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಘೋಷಿಸಿ ಮೂರು ತಿಂಗಳುಗಳು ಕಳೆದರೂ, ಸರ್ಕಾರವು ಇಲ್ಲಿಯವರೆಗೆ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಹೊರಡಿಸದಿರುವುದು ಭೂಸ್ವಾಧೀನ ವಿರೋಧಿ ರೈತರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಸರ್ಕಾರದ ಈ ವಿಳಂಬ ನೀತಿಯಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದು, ಇದರ ಭಾಗವಾಗಿ ಇಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರನ್ನು ಭೇಟಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದರು. ಜುಲೈ 15ರಂದು ಮುಖ್ಯಮಂತ್ರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಮೌಖಿಕವಾಗಿ ಸ್ಪಷ್ಟವಾಗಿ ಘೋಷಿಸಿದ್ದರು. … Continue reading ಚನ್ನರಾಯಪಟ್ಟಣ ರೈತರಿಂದ ಕೈಗಾರಿಕಾ ಸಚಿವರ ಭೇಟಿ; ಕೆಐಎಡಿಬಿ ‘ಡಿನೋಟಿಫಿಕೇಶನ್’ಗೆ ಒತ್ತಡ ಹೇರಿದ ಹೋರಾಟಗಾರರು