ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ರೈತರು ಇಂದು ಬೆಳಿಗ್ಗೆ ಭೂ ಸ್ವಾಧೀನವನ್ನು ಕೈ ಬಿಡುವಂತೆ ಒತ್ತಾಯಿಸಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಭೇಟಿ ಮಾಡಲು ಹೊರಟಿದ್ದ ರೈತರ ವಾಹನಗಳನ್ನು ಪೋಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅನ್ನದಾತರು, ಚನ್ನರಾಯಪಟ್ಟಣ ದೇವನಹಳ್ಳಿ ಮಾರ್ಗ ಮಧ್ಯೆ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಭಾರಿ ಭೂಸ್ವಾಧೀನ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದ ಸಚಿವರು, ಈಗ ರೈತರನ್ನು ಭೇಟಿ ಮಾಡಲು … Continue reading ಸಚಿವ ಮುನಿಯಪ್ಪ ಭೇಟಿಗೆ ಹೊರಟಿದ್ದ ಅನ್ನದಾತರಿಗೆ ಪೊಲೀಸರ ಅಡ್ಡಿ; ಚನ್ನರಾಯಪಟ್ಟಣ ರೈತರಿಂದ ರಸ್ತೆಯಲ್ಲೆ ಅಹೋರಾತ್ರಿ ಧರಣಿ
Copy and paste this URL into your WordPress site to embed
Copy and paste this code into your site to embed