ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ

ಬುಧವಾರ ದೇವನಹಳ್ಳಿಯಲ್ಲಿ ನಡೆದ ಚನ್ನರಾಯಪಟ್ಟಣ ರೈತರ ಹೋರಾಟಗಾರರ ಮೇಲಿನ ಪೊಲೀಸರ ದೌರ್ಜನ್ಯದ ಹಿಂದೆ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಇದ್ದಾರೆ ಎಂದು ‘ಸಂಯುಕ್ತ ಹೋರಾಟ – ಕರ್ನಾಟಕ’ ಆರೋಪಿಸಿದ್ದು, ರೈತರ ಭೂಮಿ ವಾಪಾಸು ಆಗುವವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಶುಕ್ರವಾರ ಪ್ರಾರಂಭಿಸುವುದಾಗಿ ಹೇಳಿದೆ. ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಸಂಯುಕ್ತ ಹೋರಾಟ – ಕರ್ನಾಟಕ’ ಈ ತೀರ್ಮಾನ ತಿಳಿಸಿದೆ. ಚನ್ನರಾಯಪಟ್ಟಣ ರೈತರಿಗಾಗಿ ದೇವನಹಳ್ಳಿ ಚಲೋ ಹೋರಾಟದಲ್ಲಿ ನಡೆದ ಬೆಳವಣಿಗೆ … Continue reading ಚನ್ನರಾಯಪಟ್ಟಣ ರೈತರಿಗಾಗಿ ಅಹೋರಾತ್ರಿ ಹೋರಾಟ: ‘ಸಂಯುಕ್ತ ಹೋರಾಟ ಕರ್ನಾಟಕ’ ಘೋಷಣೆ