ಚನ್ನರಾಯಪಟ್ಟಣ ಭೂಸ್ವಾಧೀನ ರದ್ದತಿ: ಅಧಿಕೃತ ಆದೇಶಕ್ಕಾಗಿ ರೈತರ ಆಗ್ರಹ

ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿ ಎರಡು ತಿಂಗಳು ಕಳೆದಿದ್ದರೂ, ಅಧಿಕೃತ ಡಿನೋಟಿಫಿಕೇಶನ್ ಆದೇಶ ಹೊರಡಿಸದ ಕಾರಣ, ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ಭಾನುವಾರ ಸಭೆ ಸೇರಿ ಮುಂದಿನ ಹೋರಾಟದ ಕುರಿತು ಚರ್ಚಿಸಿತು. ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 25ರಂದು ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಘೋಷಿಸಿದ್ದರು. ಈ ನಿರ್ಧಾರ ದೇಶದಾದ್ಯಂತ ಸುದ್ದಿಯಾಗಿತ್ತು ಮತ್ತು ಸರ್ಕಾರವು ರೈತಪರ ನಿಲುವು ತೆಗೆದುಕೊಂಡಿದ್ದಾಗಿ ಪ್ರಚಾರ … Continue reading ಚನ್ನರಾಯಪಟ್ಟಣ ಭೂಸ್ವಾಧೀನ ರದ್ದತಿ: ಅಧಿಕೃತ ಆದೇಶಕ್ಕಾಗಿ ರೈತರ ಆಗ್ರಹ