ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್; ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?
2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ. ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು … Continue reading ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್; ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?
Copy and paste this URL into your WordPress site to embed
Copy and paste this code into your site to embed