ಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು

ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್‌, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್‌ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ಸರ್ಬಿಯಾದ ತೀವ್ರ ರಾಜಕೀಯ ಬಿಕ್ಕಟ್ಟನ್ನು ಎತ್ತಿ ತೋರಿಸಿದೆ. ಅಲ್ಲಿನ ಸರ್ಕಾರ ಹಲವು ತಿಂಗಳುಗಳಿಂದ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಇಕ್ಕಟ್ಟಿಗೆ ಸಿಲುಕಿದೆ. ಸಂಸತ್‌ನಲ್ಲಿ ಆಗಿದ್ದೇನು? ಮಂಗಳವಾರ ಸಂಸತ್ತಿನ ಅಧಿವೇಶನ ಪ್ರಾರಂಭವಾದಾಗ, ಸರ್ಬಿಯನ್ ಪ್ರೋಗ್ರೆಸ್ಸಿವ್ ಪಾರ್ಟಿ … Continue reading ಸರ್ಬಿಯಾ ಸಂಸತ್‌ನಲ್ಲಿ ಗದ್ದಲ : ಹೊಗೆ ಬಾಂಬ್ ದಾಳಿ ನಡೆಸಿದ ವಿಪಕ್ಷ ನಾಯಕರು